Home Local ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

SHARE

ಹೊನ್ನಾವರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಯಕ್ಷಗಾನದ ಮೇರು ಕಲಾವಿದ ಹೊನ್ನಾವರ ತಾಲ್ಲೂಕಿನ ಚಿಟ್ಟಾಣಿಯ ರಾಮಚಂದ್ರ ಹೆಗಡೆ ಅವರು ನ್ಯುಮೋನಿಯಾ ಮತ್ತು ಲಘು ಪಾರ್ಶ್ವ ವಾಯು ಖಾಯಿಲೆಯಿಂದ ಬಳಲುತ್ತಿದ್ದಾರೆ.

ಚಿಟ್ಟಾಣಿ ರಾಮಚಂದ್ರ ಹೆಗ್ಗಡೆಯವರು ಶುಕ್ರವಾರ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಕಳೆದ ಐದಾರು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.