Home Photo news ಕೇಂದ್ರದಿಂದ ದೀಪಾವಳಿಗೆ ಬಂಪರ್ ಕೊಡುಗೆ: ಪ್ರಾಧ್ಯಾಪಕರ ವೇತನದಲ್ಲಿ ಹೆಚ್ಚಳ

ಕೇಂದ್ರದಿಂದ ದೀಪಾವಳಿಗೆ ಬಂಪರ್ ಕೊಡುಗೆ: ಪ್ರಾಧ್ಯಾಪಕರ ವೇತನದಲ್ಲಿ ಹೆಚ್ಚಳ

SHARE

ನವದೆಹಲಿ: ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದೀಪಾವಳಿಗೆ ಬಂಪರ್ ಕೊಡುಗೆಯನ್ನು ನೀಡಿದೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಕೇಂದ್ರ ಹಾಗೂ ರಾಜ್ಯ ವಿಶ್ವವಿದ್ಯಾಲಯ ಮತ್ತು ಅನುದಾನಿತ ಕಾಲೇಜುಗಳ ಬೋಧಕ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ.