Home Photo news ಜನಾರ್ಧನ ರಾಜು ನಾಯ್ಕ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ

ಜನಾರ್ಧನ ರಾಜು ನಾಯ್ಕ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ

SHARE

ಕುಮಟಾ :ನಿರ್ಮಲಾ ಕಾಮತ್ ಪ್ರೌಢಶಾಲೆಯ ವಿದ್ಯಾರ್ಥಿ ಜನಾರ್ಧನ ರಾಜು ನಾಯ್ಕ ಜಿಲ್ಲಾ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ. ಕಳೆದ ವರ್ಷವೂ ರಾಜ್ಯ ಮಟ್ಟದಲ್ಲಿ ಕುಮಟಾ ತಾಲೂಕನ್ನು ಪ್ರತಿನಿಧಿಸಿದ್ದ.