Home Photo news ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ

ಪ್ರತಿಭಾ ಪುರಸ್ಕಾರ,ಸನ್ಮಾನ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ

SHARE

ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಅಂಬಿಗ ಸಮಾಜ ವಿದ್ಯಾವರ್ದಕ ಸಂಘ ಮಿರ್ಜಾನ,ಕುಮಟಾ ಹಾಗೂ ಹೊನ್ನಾವರ ತಾಲೂಕಾ ಅಂಬಿಗ ಸಮಾಜದ ಸಹಯೋಗದೊಂದಿಗೆ’ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗು ಸಾಂಸ್ಕೃತಿಕ ಕಾರ್ಯಕ್ರಮ ದಂಡಿನ ದುರ್ಗಾದೇವಿ ಸಭಾ ಭವನ ಹೊನ್ನಾವರದಲ್ಲಿ ಅದ್ದೂರಿಯಾಗಿ ನಡೆಯಿತು.