Home Local ಲಾರಿ ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಲಾರಿ ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

SHARE

ಅಂಕೋಲಾ : ತಾಲೂಕಿನ ಹೆಗ್ಗಾರ ಬಳಿ ಲಾರಿ ಬೈಕ್ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ .

ಕೃಷ್ಣ ಗೌಡ ಮೃತ ದುರ್ದೈವಿಯಾಗಿದ್ದು ಈತ ಯಲ್ಲಾಪುರದಿಂದ ಅಂಕೋಲಾಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅಂಕೋಲಾ ಪೋಲಿಸ್ ಠಾಣೆಯಲ್ಲಿ ಪ್ರರಣ ದಾಖಲಾಗಿದೆ.