Home Important ಧರ್ಮಸ್ಥಳಕ್ಕೆ ಆಗಮಿಸಿದ ಮೋದಿ. ದೇವಾಲಯಕ್ಕೆ ಭೇಟಿ!

ಧರ್ಮಸ್ಥಳಕ್ಕೆ ಆಗಮಿಸಿದ ಮೋದಿ. ದೇವಾಲಯಕ್ಕೆ ಭೇಟಿ!

SHARE

ಧರ್ಮಸ್ಥಳ: ವಿಶೇಷ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಆಗಮಿಸಿದರು.

ಪ್ರಧಾನಿ ಅವರನ್ನು ಕೇಂದ್ರ ಸಚಿವರುಗಳಾದ ಸದಾನಂದ ಗೌಡ ಮತ್ತು ಅನಂತ್ ಕುಮಾರ್‌ ಹಾಗೂ ರಾಜ್ಯ ಸರ್ಕಾರದ ಆಹಾರ ಸಚಿವ ಯು.ಟಿ.ಖಾದರ್ ಬರಮಾಡಿಕೊಂಡರು.

ಈ ವೇಳೆ ಮಂಗಳೂರು ಮಹಾನಗರಪಾಳಿಕೆಯ ಮೇಯರ್‌, ಬಿಜೆಪಿ ಸಂಸದರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಇಲ್ಲಿಂದ ವಿಶೇಷ ಕಾರಿನಲ್ಲಿ ಪ್ರಧಾನಿಗಳು ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಿದರು.