Home Local ಬಡವರಿಗೆ ಉಚಿತ ಗ್ಯಾಸ್ ಕಿಟ್ ವಿತರಿಸಿದ ದಿನಕರ ಶೆಟ್ಟಿ.

ಬಡವರಿಗೆ ಉಚಿತ ಗ್ಯಾಸ್ ಕಿಟ್ ವಿತರಿಸಿದ ದಿನಕರ ಶೆಟ್ಟಿ.

SHARE

ಕುಮಟಾ: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕನಸಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಹಳ್ಳಿ ಹಳ್ಳಿಗೂ ಯಶಸ್ವಿಯಾಗಿ ತಲುಪಿಸುವ ಗುರಿಯೊಂದಿಗೆ ಇಂದು ಕತಗಾಲಿನಲ್ಲಿ ಕಾರ್ಯಕ್ರಮ ನಡೆಯಿತು ಆ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕರು ಹಾಗೂ ಬಿಜೆಪಿ ಮುಖಂಡರಾದ ದಿನಕರ ಶೆಟ್ಟಿ ಬಡವರಿ ಅನುಕೂಲವಾಗುವ ಯೋಜನೆ ನಮ್ಮ ಪಕ್ಷದಿಂದ ಆಗಿದ್ದು ಅದರ ಉಪಯೋಗ ಜನರಿಗೆ ಸಿಗಬೇಕು ಎಂದರು.

ಈ ಸಂದರ್ಭದಲ್ಲಿ ಗಜು ಪೈ ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

ಫಲಾನುಭವಿಗಳಿಗೆ ಗ್ಯಾಸ್ ಕಿಟ್ ವಿತರಿಸಲಾಯಿತು.