Home Photo news ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

SHARE

ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನುಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ದುರ್ಗಾ ಪರಮೇಶ್ವರೀ ಪ್ರೌಢ
ಶಾಲೆಯ ವಿಧ್ಯಾರ್ಥಿ ಕೃಷ್ಣ ಶರ್ಮ.