Home Local ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ ಬರುವೆ ಅಸ್ನೋಟಿಕರ್.

ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ ಬರುವೆ ಅಸ್ನೋಟಿಕರ್.

SHARE

ಕಾರವಾರ: ಅಸ್ನೋಟಿಕರ್‌ ರಾಜಕೀಯ ಮರುಪ್ರವೇಶಕ್ಕೆ ಆಗ್ರಹಿಸಿ ಅಪಾರ ಸಂಖ್ಯೆಯ ಬೆಂಬಲಿಗರು ಭಾನುವಾರ ಅಸ್ನೋಟಿಕರ್‌ ಅವರ ಮನೆ ಮುಂದೆ ಜಮಾಯಿಸಿದ್ದರು.ಎಲ್ಲ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಆನಂದ ಅಸ್ನೋಟಿಕರ್
ಅಂಕೋಲಾ – ಕಾರವಾರ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ರಾಜಕಾರಣಕ್ಕೆ ಬರುವೆ ಎಂಬ ನಿರ್ಧಾರ ಪ್ರಕಟಿಸಿದರು.

ಕಳೆದ ನಾಲ್ಕೂವರೆ ವರ್ಷಗಳಿಂದ ಪಕ್ಷದ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರದ ಇವರು ಕಳೆದ ಚುನಾವಣೆಯಲ್ಲಿ 36 ಸಾವಿರ ಮತಗಳಿಂದ ಸೋಲು ಕಂಡಿದ್ದೆ. ನಾನು ಮಾಡಿದ ಕೆಲವು ತಪ್ಪುಗಳು ಈ ಫಲಿತಾಂಶಕ್ಕೆ ಕಾರಣವಾಗಿತ್ತು. ನನ್ನ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇದನ್ನು ಮನಗಂಡ ಕ್ಷೇತ್ರದ ಜನರು ಮತ್ತೆ ರಾಜಕಾರಣಕ್ಕೆ ಬರಬೇಕೆಂದು ಒತ್ತಡ ಹಾಕುತ್ತಿದ್ದಾರೆ. ನವೆಂಬರ್ 15ರ ನಂತರ ಕ್ಷೇತ್ರದಲ್ಲಿ ಸಂಚರಿಸಿ, ಹಿರಿಯರ ಸಲಹೆಗಳನ್ನು ಪಡೆದು ಮುಂದುವರಿಯುವೆ ಎಂದರು.