Home Video ಮಹಿಳೆಗೆ ಕರೆ ಮಾಡಿ ಪೀಡಿಸುತ್ತಿದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಗೂಸಾ (ವಿಡಿಯೋ)

ಮಹಿಳೆಗೆ ಕರೆ ಮಾಡಿ ಪೀಡಿಸುತ್ತಿದ್ದ ಕಾಮುಕನಿಗೆ ಹಿಗ್ಗಾಮುಗ್ಗಾ ಗೂಸಾ (ವಿಡಿಯೋ)

SHARE

ಕಾರವಾರ: ಮಹಿಳೆಗೆ ಕರೆ ಮಾಡಿ ಪೀಡಿಸುತ್ತಿದ್ದ ಕಾಮುಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಕಾಮುಕ ಪ್ರಶಾಂತ್ ಮಹಿಳೆಗೆ ನಿತ್ಯ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಹಿಂಸೆ ಮಾಡುತ್ತಿದ್ದ. ನೊಂದ ಮಹಿಳೆ ತನ್ನ ಪತಿಗೆ ಈ ಬಗ್ಗೆ ತಿಳಿಸಿದ್ದರು. ಉಪಾಯದಿಂದ ಕಾಮುಕ ಪ್ರಾಶಾಂತ್ ನನ್ನು ಸೋನಾರವಾಡಕ್ಕೆ ಕರೆಸಿಕೊಂಡು ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಾಮುಕ ಪ್ರಶಾಂತ್ ನನ್ನು ಪೊಲೀಸರು ವಶಕ್ಕೆ ಪಡೆದರು.

Video….
[youtube https://www.youtube.com/watch?v=dO1cofghyGo]