Home Local ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕಾರ್ಯ ಸರಕಾರದಿಂದ ನಡೆದಿದೆ : ಸೂರಜ್ ನಾಯ್ಕ ಸೋನಿ

ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕಾರ್ಯ ಸರಕಾರದಿಂದ ನಡೆದಿದೆ : ಸೂರಜ್ ನಾಯ್ಕ ಸೋನಿ

SHARE

ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ . ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು .

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸೂರಜ ನಾಯ್ಕ ಸೋನಿ ಹಾಗೂ ಜಿ.ಪಂ ಸದಸ್ಯೆ ವೀಣಾ ಸೂರಜನಾಯ್ಕ ಸೋನಿ ಇನ್ನಿತರರು ಹಾಜರಿದ್ದರು.