Home Information ಬಿಎಂಟಿಸಿ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಬಿಎಂಟಿಸಿ ಚಾಲಕ, ನಿರ್ವಾಹಕ ಸೇರಿದಂತೆ ಹಲವು ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

SHARE

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಇಲಾಖೆಯಲ್ಲಿ ಖಾಲಿ ಇರುವ ಚಾಲಕ, ನಿರ್ವಾಹಕ, ಸಹಾಯಕ ಸಂಚಾರ ನಿರೀಕ್ಷಕ, ಭದ್ರತಾ ರಕ್ಷಕ ಸೇರಿದಂತೆ ಹಲವು ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಈ ಕುರಿತು ಹುದ್ದೆಗಳ ವಿವರಗಳನ್ನು ಬಿಎಂಟಿಸಿ ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ.

ಚಾಲಕ– 500, ನಿರ್ವಾಹಕ–534, ಸಹಾಯಕ ಸಂಚಾರ ನಿರ್ವಾಹಕ–39, ಭದ್ರತಾ ರಕ್ಷಕ– 172, ತಾಂತ್ರಿಕ ಸಹಾಯಕ–898, ಕುಶಲಕರ್ಮಿ–82 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 11 – 12– 2017ರಿಂದ 26– 12– 2017ರವೆರೆಗೆ ಅವಕಾಶ ಕಲ್ಪಸಲಾಗಿದೆ.