Home Photo news ಸಂತ ಇಗ್ನೆಷಿಯಸ್ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರ ಯಶಸ್ವಿ.

ಸಂತ ಇಗ್ನೆಷಿಯಸ್ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರ ಯಶಸ್ವಿ.

SHARE

ಹೊನ್ನಾವರ: ತಾಲೂಕಿನ ಪ್ರಸಿದ್ಧ ಸಂತ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಹೊನ್ನಾವರ, ಎಚ್. ಡಿ.ಎಫ್.ಸಿ. ಬ್ಯಾಂಕ್ ಹೊನ್ನಾವರ ಹಾಗೂ ಸಂತ ಇಗ್ನೇಷಿಯಸ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಇಂದು ರಕ್ತದಾನ ಶಿಬಿರ ನಡೆಯಿತು. ಸಂತ ಇಗ್ನೇಷಿಯಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿಗಳು ರೋಟರಿ ಪದಾಧಿಕಾರಿಗಳು ರಕ್ತದಾನ ಮಾಡಿದ್ರು.