Home Photo news ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

SHARE

ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಶಾಸಕ ವಿಶ್ವೇಶ್ವರ್ ಹೆಗಡೆ ಕಾಗೇರಿ ನೇತೃತ್ವದಲ್ಲಿ ಕಾರ್ತಕರ್ತರು ಸಂಭ್ರಮಾಚರಣೆ ನಡೆಸಿದರು. ನಾಡದೇವಿ ಮಾರಿಕಾಂಬೆಗೆ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿ, ಅಮಿತ್ ಷಾಗೆ ಅಭಿನಂದನೆ ಸಲ್ಲಿಸಿದರು. ಮೋದಿ ಪರ ಘೋಷಣೆ ಕೂಗಿದರು.