ಕುಮಟಾದ ಪ್ರಮುಖ ಸುದ್ದಿಗಳು ಇಲ್ಲಿದೆ.
ಸರಸ್ವತಿ ಪಿ.ಯು ಕಾಲೇಜಿನಲ್ಲಿ ‘ಸಂಸ್ಕಾರಧಾರೆ’ ಅರ್ಥಪೂರ್ಣ ಕಾರ್ಯಕ್ರಮ
ಕುಮಟಾ : ಎಲ್ಲಿಯೋ ಹರಕೆ ಹೊತ್ತು, ಜೀವನಕ್ಕೆ ನೆರವಾಗುತ್ತಾರೆಂದು ಮಕ್ಕಳನ್ನು ಪಡೆದು ಅವರ ಸಂತೋಷದಲ್ಲಿಯೇ ತಮ್ಮ ಸಂತೋಷವನ್ನು ಕಾಣುವ ತಂದೆ ತಾಯಿಗಳನ್ನು ನೋಯಿಸದಂತೆ ಬದುಕಿದರೆ ಜೀವನ ಸಾರ್ಥಕ ಎಂದು ಖ್ಯಾತ ವಾಗ್ಮಿ ಎನ್.ಆರ್...
ಹೊನ್ನಾವರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...
Trending Now
ಭಟ್ಕಳದ ಪ್ರಮುಖ ಸುದ್ದಿಗಳು ಇಲ್ಲಿದೆ.
STEM/ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ STEM-2024 (SCIENCE, TECHNOLOGY, ENGINEERING, MATHS) ಕಾರ್ಯಕ್ರಮ ಡಿಸೇಂಬರ್ 21 ರಂದು ವಿಜೃಂಭಣೆ ಯಿಂದ ನಡೆಯಿತು. ರಾಜ್ಯದ ವಿವಿಧ ಕಡೆಯಿಂದ ಸುಮಾರು...
AITM ನಲ್ಲಿ AICTE-ATAL ಪ್ರಾಯೋಜಿತ ಆರು ದಿನಗಳ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್ (ಎಐಟಿಎಂ) ನಲ್ಲಿರುವ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗವು (ಸಿಎಸ್‌ಇ) AICTE-ATAL ಪ್ರಾಯೋಜಿತ ಆರು ದಿನಗಳ ಆನ್‌ಲೈನ್ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ (FDP)...
ಭಟ್ಕಳದಲ್ಲಿ ಗಾಂಜಾ ಭೇಟೆ : ಮೂವರು ಪೊಲೀಸ್ ವಶಕ್ಕೆ
ಭಟ್ಕಳ : ಭಟ್ಕಳ ನಗರ ಠಾಣೆ ಪೊಲೀಸರು ಇಂದು (ಭಾನುವಾರ) ಭರ್ಜರಿ ಗಾಂಜಾ ಭೇಟೆ ನಡೆಸಿದ್ದು 4,50,000 ಮೊತ್ತದ ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಇವತ್ತು (ಭಾನುವಾರ, 10/11/2024) ಸಂಜೆ 5.30ರ ಸುಮಾರಿಗೆ...
ಕಾರವಾರದ ಪ್ರಮುಖ ಸುದ್ದಿಗಳು ಇಲ್ಲಿದೆ.
ಮಚ್ಚಿನಿಂದ ಕೊಚ್ಚಿ ಕೊಲೆ : ಬೆಳ್ಳಂಬೆಳಗ್ಗೆ ಕಾರವಾರದಲ್ಲಿ ನಡೆದ ಘಟನೆ.
ಕಾರವಾರ : ಕಾರವಾರ ತಾಲೂಕಿನ ಹಣಕೋಣದಲ್ಲಿ ಬೆಳಂಬೆಳಿಗ್ಗೆ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯ ಎಲಕ್ಟ್ರಾನಿಕ್ ವಸ್ತುಗಳ ಮಾರಾಟ ಮಾಡುತಿದ್ದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ...
ನಿಲ್ಲಿಸಿದ್ದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿ
ಯಲ್ಲಾಪುರ: ನಿಲ್ಲಿಸಿದ್ದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಬಗೇರಿ ಬಳಿ ನಡೆದಿದೆ. ಕಾಳಮ್ಮನಗರದ ಇಮಾಮ್ ಖಾಸೀಂ ಮೆಹಬೂಬಲಿ ಮುಲ್ಲಾನವರ ಗಾಯಗೊಂಡ ಸವಾರ. ಈತ...
ಶಿರಸಿಯ ಪ್ರಮುಖ ಸುದ್ದಿಗಳು ಇಲ್ಲಿದೆ.
ಸಂಸದ ಕಾಗೇರಿಯವರ ಮನೆ ಸಮೀಪ ಚಿರತೆ ಪ್ರತ್ಯಕ್ಷ.
ಶಿರಸಿ : ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮನೆಯ ಅಂಗಳದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಚಿರತೆ ಬಂದಿರುವುದನ್ನ ಗಮನಿಸಿದ ಕಾಗೇರಿ ಅವರ ಮನೆಯ ಸಾಕು ನಾಯಿ ಚಿರತೆಯನ್ನ ಅಟ್ಟಿಸಿಕೊಂಡು...
ಅಂಕೋಲಾದ ಪ್ರಮುಖ ಸುದ್ದಿಗಳು ಇಲ್ಲಿದೆ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿ ಗೌಡ ಇನ್ನಿಲ್ಲ.
ಅಂಕೋಲಾ : ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿ ಗೌಡ(86) ಅವರು ಇಂದು ನಿಧನರಾಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು...
ಬಹುಬಗೆಯ ಆರಾಧನೆಯೊಂದಿಗೆ ದೊಡ್ಡಬ್ಬ ಸಂಪನ್ನ.
ಕುಮಟಾ : ಬೆಳಕಿನ ಹಬ್ಬ ದೀಪಾವಳಿ ಹಲವು ವೈಶಿಷ್ಟ್ಯಗಳನ್ನು ಕಟ್ಟಿಕೊಡುತ್ತದೆ. ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆಯಿಂದ ನಡೆದ ದೀಪಾವಳಿ ಹಬ್ಬವು ಸಂಪನ್ನವಾಗಿದ್ದು, ಬಲಿಂದ್ರನನ್ನು ಕಳುಹಿಸಿ ಕೊಡುವುದರ ಮೂಲಕ ಹಬ್ಬಕ್ಕೆ ಮಂಗಲ ಹಾಡಲಾಯಿತು.
ಇನ್ನು...
UTTARA KANNADA NEWS
INFORMETION
ಮೊಬೈಲ್ ರಿಪೇರಿ, ಸೇವೆ ಕುರಿತ ಉಚಿತ ತರಬೇತಿ
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜ. 3...
SPECIAL NEWS
“ತರಂಗ ಫರ್ನಿಚರ್ ಫೆಸ್ಟಿವಲ್” ಪ್ರಾರಂಭವಾಗಿದೆ.
ಕುಮಟಾ : ಜನರು ಬಹುವಾಗಿ ಮೆಚ್ಚಿಕೊಂಡ ಹಾಗೂ ಜನರ ಭರವಸೆಗೆ ತಕ್ಕಂತೆ ಗುಣಮಟ್ಟದ ವಸ್ತುಗಳನ್ನು ಒದಗಿಸಿರುವ, ಜಿಲ್ಲೆಯ ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ನಲ್ಲಿ ಇದೀಗ "ತರಂಗ ಫರ್ನಿಚರ್ ಫೆಸ್ಟಿವಲ್"...
STATE NEWS
“ತರಂಗ ಫರ್ನಿಚರ್ ಫೆಸ್ಟಿವಲ್” ಪ್ರಾರಂಭವಾಗಿದೆ.
ಕುಮಟಾ : ಜನರು ಬಹುವಾಗಿ ಮೆಚ್ಚಿಕೊಂಡ ಹಾಗೂ ಜನರ ಭರವಸೆಗೆ ತಕ್ಕಂತೆ ಗುಣಮಟ್ಟದ ವಸ್ತುಗಳನ್ನು ಒದಗಿಸಿರುವ, ಜಿಲ್ಲೆಯ ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ಆ್ಯಂಡ್ ಫರ್ನಿಚರ್ ನಲ್ಲಿ ಇದೀಗ "ತರಂಗ ಫರ್ನಿಚರ್ ಫೆಸ್ಟಿವಲ್"...