ಗೋಕರ್ಣ: ಪ ಪೂ ಶ್ರೀ ಶ್ರೀ ಮಲ್ಲಯ್ಯ ಸ್ವಾಮಿಗಳು, ಸಿದ್ಧಾರೂಢಮಠ, ಗೋಕಾಕ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

ಗೋಕರ್ಣ ಪುರಾಣ-ಇತಿಹಾಸ ವಿಷಯದಲ್ಲಿ ಪಿ ಎಚ್ ಡಿ ಮಾಡುತ್ತಿದ್ದು , ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಶಾಂತ ಕಾಮೇಶ್ವರ PhD ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು .

RELATED ARTICLES  ಉತ್ತರ ಕನ್ನಡದಲ್ಲಿಯೂ ಏರಿದ ಕೊರೋನಾ ಪ್ರಕರಣ

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .