ಕಾರವಾರ : ಕಾರವಾರದ ಮಾಲಾದೇವಿ ಮೈದಾನದಲ್ಲಿ ಬಿಜೆಪಿಯ ಬೃಹತ್ ಸಾರ್ವಜನಿಕ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಂತ ಕುಮಾರ್ ಹೆಗಡೆ, ಶಾಸಕ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮಾಜಿ ಸಚಿವ ಶಿವಾನಂದ ನಾಯ್ಕ್, ಮಧು ಬಂಗಾರಪ್ಪ, ಮಾಜಿ ಶಾಸಕರಾದ ಗಂಗಾಧರ ಭಟ್, ಸುನಿಲ್ ಹೆಗಡೆ, ಹಾಗೂ ಮುಖಂಡರಾದ ರೂಪಾಲಿ ನಾಯ್ಕ್, ಗಣಪತಿ ಉಳ್ವೇಕರ್ ಇದ್ದರು.

RELATED ARTICLES  ಧಾರೇಶ್ವರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ: ದಿನಕರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಧಾರೇಶ್ವರದ ಸಹಯೋಗದೊಂದಿಗೆ ಯಶಸ್ವಿಯಾಯ್ತು ಕಾರ್ಯಕ್ರಮ.