ಕಾರವಾರ: ಡಿಸೆಂಬರ 29 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಡಳಿತ ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಇವರ ಸಹಯೋಗದೊಂದಿಗೆ ಕುಮಟಾ ಪುರಭವನದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಟಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

RELATED ARTICLES  ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಮನವಿ

ಈಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕಿ ಶಾರದಾ ಮೋಹನ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆ.ಸಿ.ರುದ್ರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸೇರಿದಂತೆ ಇತರರು ಭಾಗವಹಿಸುವರು.

RELATED ARTICLES  ಕಾರವಾರ : ಸಾಮಾನ್ಯ ಸಭೆಯಲ್ಲಿ ಕೆಪಿಸಿ ಅಧಿಕಾರಿಗಳು ತರಾಟೆಗೆ