ಹೊನ್ನಾವರ: ಎಂ.ಪಿ.ಇ. ಸೊಸೈಟಿಯ, ಎಸ್. ಡಿ. ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬೆಂಗಳೂರಿನ ದಯಾನಂದ ಸಾಗರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯ ಜನಪದಗೀತೆಯಲ್ಲಿ ಅಖಿಲಾ ಎನ್. ಹೆಗಡೆ, ತೃತೀಯ ಸ್ಥಾನ ಹಾಗೂ ಆಶುಭಾಷಣದಲ್ಲಿ ಮನುಶ್ರೀ ಎಂ. ಹೆಗಡೆ, ತೃತೀಯ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.

RELATED ARTICLES  ಅಕ್ರಮ ಸಾಗಾಟ : 9 ಗೂಳಿಗಳು ವಶಕ್ಕೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶ್ಲಾಘಿಸಿದ್ದಾರೆ.