ಗೋಕರ್ಣ: ಪ ಪೂ ಶ್ರೀ ಶ್ರೀ ರುದ್ರಯ್ಯ ಸ್ವಾಮಿಗಳು , ಸ್ವಾನಂದ ಮಹರ್ಷಿಮಠ , ಬಾದಾಮಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 368 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಸಂಬಂಧಿಕರ ಮನೆಯಲ್ಲಿ ಉಳಿಯಲು ಬಂದ ಮಹಿಳೆ ನಾಪತ್ತೆ..!

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ವೇ. ರಾಮಚಂದ್ರ ಜಂಭೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಶಿರಾಲಿಯಲ್ಲಿ ‘ಹಲವು ಧರ್ಮಗಳು ಒಂದು ಭಾರತ’ ಸೌಹಾರ್ಧ ಸಮಾವೇಶ!