ನವದೆಹಲಿ: ದೇಶದಲ್ಲಿರುವ ಎಂಎಲ್‌ಎ, ಎಂಎಲ್‌ಸಿ ಹಾಗೂ ಎಂಪಿಗಳು ಇನ್ನು ಮುಂದೆ ಕಾನೂನು ಅಭ್ಯಾಸ ಮಾಡುವಂತಿಲ್ಲ ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೂಚಿಸಿ ಎಲ್ಲ ಜನಪ್ರತಿನಿಧಿಗಳಿಗೆ ನೋಟೀಸ್ ಜಾರಿ ಮಾಡಿದೆ.

RELATED ARTICLES  ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಗುರುವಾರಕ್ಕೆ ಮುಂದೂಡಿಕೆ; ಅಂದೇ ಮೈತ್ರಿ ಸರ್ಕಾರದ ಭವಿಷ್ಯ ನಿರ್ಧಾರ.

ಆದರೆ, ಈ ಕುರಿತಂತೆ ಇನ್ನೂ ಅಂತಿಮ ನಿರ್ಣಯ ಕೈಗೊಳ್ಳಲಿದ್ದು, ಜ.21ರಂದು ನಡೆಯಲಿರುವ ಬಿಸಿಐ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ವರದಿಯಾಗಿದೆ.

ಇದೇ ವೇಳೆ ನೋಟೀಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಒಂದು ವಾರದ ಒಳಗಾಗಿ ಎಲ್ಲ ಎಂಎಲ್‌ಎ, ಎಂಎಲ್‌ಸಿ ಹಾಗೂ ಎಂಪಿಗಳು ಒಂದು ವಾರದ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ.

RELATED ARTICLES  ನೋಟು ನಿಷೇಧ ಬಳಿಕ ಜಮಾ ಆದ ಹಣ ಎಷ್ಟುಗೊತ್ತಾ?