ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮ ಪಂಚಾಯತಿಯ ಐಗೇರಮಕ್ಕಿ ಜನಸಾಲೆಯಿಂದ ಹೊಯ್ನೀರು ವರೆಗೆ ಗಾಂಧಿ ಪಥ -ಗಾಂಧಿ ಗ್ರಾಮ (ನಮ್ಮ ಗ್ರಾಮ ನಮ್ಮ ರಸ್ತೆ ಹಂತ-4)ದ ಅಡಿಯಲ್ಲಿ ಅಂದಾಜು 3 ಕೋಟಿ 21 ಲಕ್ಷ ಅನುದಾನದ ಸೇತುವೆ ಹಾಗೂ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕಿ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ ಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

RELATED ARTICLES  ವಿಧಾನ ಪರಿಷತ್ ಚುನಾವಣೆ – ೨೦೨೨ ಬಸವರಾಜ್ ಗುರಿಕಾರರಿಂದ ಮತಯಾಚನೆ

ಜನತೆಯ ಅನುಕೂಲದ ದೃಷ್ಟಿಯಿಂದ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದರು.

RELATED ARTICLES  ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ

IMG 20180120 WA0004

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಅಧಿಕಾರಿಗಳು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.