ಗೋಕರ್ಣ: ಪ ಪೂ ಶ್ರೀ ಶ್ರೀ ಅರುಂಧತಿ ಮಾತಾಜಿ , ಕಾಡಸಿದ್ಧೇಶ್ವರಮಠ, ಹುಕ್ಕೇರಿ , ಬೆಳಗಾವಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 378ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ತಾಲೂಕಾ ಕಸಾಪದಿಂದ ಸಮ್ಮೇಳನಾಧ್ಯಕ್ಷ ಶ್ರೀಧರ ಶೇಟ್ ಅವರಿಗೆ ಅಭಿನಂದನೆ

ಶ್ರೀಮತಿ ಪಾರ್ವತಿ ಸುಬ್ರಹ್ಮಣ್ಯ ಮಾರ್ಕಾ೦ಡೆ ಇವರು ದೇವಾಲಯದ ಪರವಾಗಿ ಪೂಜ್ಯ ಮಾತಾಜಿಯವರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು

RELATED ARTICLES  ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಸರಣಿ ಕಳ್ಳತನ : ಬೆಚ್ಚಿಬಿದ್ದ ಜನತೆ