ಕಾರವಾರ: 2017-18ನೇ ಸಾಲೀಗೆ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೈತೋಟ ಮತ್ತು ತಾರಸಿ ತೋಟಗಳ ಅಭಿವೃದ್ಧಿಗಾಗಿ ಉತ್ತೇಜನ ಕಾರ್ಯಕ್ರಮವನ್ನು ಅನುಷ್ಠಾನಗೋಳಿಸಲು ಅರ್ಜಿ ಆಹ್ವಾನಿಸಿದೆ.

RELATED ARTICLES  ಶಿಕ್ಷಕರ ಅರ್ಹತಾ ಪರೀಕ್ಷೆ ಬರೆದವರಿಗೆ ಗುಡ್ ನ್ಯೂಸ್..!

ಕಾರವಾರ ನಗರ ವ್ಯಾಪ್ತಿಯಲ್ಲಿ ಬರುವ ಆಸಕ್ತ ಫಲಾನುಭವಿಗಳು ತಮ್ಮ ವಯಕ್ತಿಕ ದಾಖಲೆಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226602 ನ್ನು ಸಂಪರ್ಕಿಸಲು ಕಾರವಾರ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  SSLC ಪಾಸಾದವರಿಗೆ ಉದ್ಯೋಗಾವಕಾಶ