ಕುಮಟಾ : ತಾಲೂಕಿನ ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘ(ರಿ) ಇದರ ನೂತನ ಹವಾನಿಯಂತ್ರಿತ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಈ ವ್ಯವಸಾಯ ಸೇವಾ ಸಹಕಾರಿ ಸಂಘವು ಅಭಿವೃದ್ಧಿ ಹೊಂದಲಿ ಎಂದು ಆಶೀರ್ವದಿಸಿದರು.

RELATED ARTICLES  ಲಯನ್ಸ್ ಶಾಲೆಯ 7 ವಿದ್ಯಾರ್ಥಿಗಳಿಗೆ ಸ್ಕೌಟ್ಸ್ & ಗೈಡ್ಸ್ ರಾಜ್ಯ ಪುರಸ್ಕಾರ

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹನೆಹಳ್ಳಿ ಗ್ರಾಮದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘ(ರಿ) ಇದರ ಅಧ್ಯಕ್ಷರು,ಸದಸ್ಯರು ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.

RELATED ARTICLES  ಅಸ್ನೋಟಿಕರ್ ಬೆಂಬಲಿಗನ ಮನೆ ಹಾಗೂ ಕಛೇರಿಯ ಮೇಲೆ ಐಟಿ ದಾಳಿ