ಶ್ರೀ ಕ್ಷೇತ್ರ ಹೊರನಾಡಿಗೆ ಭೇಟಿ ನೀಡಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದು ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ ಯವರನ್ನು ಭೇಟಿ ಮಾಡಿ ಫೆಬ್ರವರಿ 10,11 2018ರಂದು ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀ ವೆಂಕಟ್ರಮಣ ಹೆಗಡೆಯವರು ಆಮಂತ್ರಿಸಿದರು.