ಗೋಕರ್ಣ -ಪ ಪೂ ಶ್ರೀ ಶ್ರೀ ಬಸವರಾಜ ಸ್ವಾಮಿಗಳು , ಸಿದ್ಧಾರೂಢಮಠ , ಹುಬ್ಬಳ್ಳಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 385 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 103 ಜನರಲ್ಲಿ ಕೊರೋನಾ ಪಾಸಿಟಿವ್ : ಒಂದು ಸಾವು

ಎಕ್ಸಿಸ್ ಬ್ಯಾಂಕ್ ಸಹಾಯಕ ವ್ಯವಸ್ಥಾಪಕರಾದ ಶ್ರೀ ಸತೀಶ ಹೆಗಡೆ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಸಂಪನ್ನವಾಯ್ತು ಟಿಪ್ಪು ಜಯಂತಿ: ಉತ್ತರ ಕನ್ನಡದ ಹಲವೆಡೆ ಆಚರಣೆ!