ಕುಮಟಾ; ಮುರೂರು ಗ್ರಾಮದ ಕೋಣಾರೆಯ ಕೇಶವ ಶಂಕರ ಹೆಗಡೆ ಅವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸದ್ದು, ಸ್ಥಳಕ್ಕೆ ಭೇಟಿ ನೀಡಿದ ನಾಗರಾಜ ನಾಯ್ಕ ತೊರ್ಕೆ ನೊಂದವರಿಗೆ ಸಾಂತ್ವನ ಹೇಳಿದರು.

RELATED ARTICLES  ಉತ್ತರಕನ್ನಡದ ಪ್ರಮುಖ ಎರಡು ಸುದ್ದಿಗಳು ಇಲ್ಲಿದೆ.

ಬೆಂಕಿ ಅನಾಹುತ ಮುಂತಾದ ಅವಘಡ ಸಂಭವಿಸಿದಲ್ಲಿ ತಕ್ಷಣ ಸರ್ಕಾರ ಸ್ಪಂದಿಸಿ ಪರಿಹಾರ ನೀಡಬೇಕಾದ ವ್ಯವಸ್ಥೆಯನ್ನು ಸರ್ಕಾರ ರೂಪಿಸಬೇಕೆಂದು ಈ ಸಂದರ್ಭದಲ್ಲಿ ಅವರು ಅಭಿಪ್ರಾಯಪಟ್ಟರು.

RELATED ARTICLES  ಹನುಮಂತ ಬೆಣ್ಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಜಿ.ಐ ಹೆಗಡೆ ಇನ್ನಿತರರು ಹಾಜರಿದ್ದರು.