ಕುಮಟಾ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಣಿಕಟ್ಟಾ, ಕುಮಟಾ(ಉ.ಕ.) ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕಿಯರಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

RELATED ARTICLES  ಗೋಕರ್ಣದ ಅಭಿವೃದ್ಧಿಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರ್.ವಿ.ಡಿ.

ನಂತರ ಮಾತನಾಡಿದ ಅವರು ಅನೇಕ ಜನರಿಗೆ ಶಿಕ್ಷಣ ನೀಡುವ ಪವಿತ್ರ ಸ್ಥಳ ಇದು. ಶಿಕ್ಷಣಕ್ಕೆ ಹೆಚ್ಚಿನ ಪ್ರಧಾನ್ಯತೆ ಸಿಕ್ಕಿದಾಗ ಸಮಾಜ ಹಾಗೂ ದೇಶ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

RELATED ARTICLES  ಉತ್ತರಕನ್ನಡದಲ್ಲಿ ಕೊರೋನಾ ಸ್ಪೋಟ : ಇಂದು ಬರೋಬ್ಬರಿ 169 ಜನರಿಗೆ ಪಾಸಿಟೀವ್..!

ವೇದಿಕೆಯಲ್ಲಿ ನಾಡುಮಾಸ್ಕೇರಿ ಪಂಚಾಯತ ಅಧ್ಯಕ್ಷರಾದ ಶ್ರೀ ಹನೀಫ ಸಾಬ್, ಅರುಣ್ ಗೌಡ ಹಾಗೂ ಊರ ಪ್ರಮುಖರು ಉಪಸ್ತಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರಿಂದ ಒಡಗೂಡಿ ಎಲ್ಲ ಶಿಕ್ಷಕರೂ ಕಾರಗಯಕ್ರಮದಲ್ಲಿ ಸಹಕರಿಸಿದರು. ವಿದ್ಯಾರ್ಥಿಗಳು ಹಾಜರಿದ್ದರು.