ಕಾರವಾರ ಫೆಬ್ರವರಿ 05: 2017-18 ಸಾಲಿನಲ್ಲಿ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿಗೆ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಅಭ್ಯರ್ಥಿಗಳನ್ನು ನೋಂದಾಯಿಸಿಕೊಳ್ಳಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲು ಅನುಮತಿ ನೀಡಿರುತ್ತಾರೆ. ತರಬೇತಿಯನ್ನು ಬಯಸುವ ಪರಿಶಿಷ್ಟ ವರ್ಗಗಳ ಯುವಕ/ಯುವತಿಯರು ಇಲಾಖೆಯ ವೆಬ್‍ಸೈಟ್ www.stskillkar.in ರಲ್ಲಿ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.

RELATED ARTICLES  ಕೆರೆಮನೆ ನಾಟ್ಯೋತ್ಸವ-೯ರ ಎರಡನೇ ದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಹೆಚ್ಚಿನ ಮಾಹಿತಿಗಾಗಿ 08382-226514 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.