ಭಟ್ಕಳ: ಇಲ್ಲಿನ ಪುರವರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 2017-18ನೇ ಸಾಲಿನ ಇನ್ ಸ್ಪೈರ್ ಅವಾರ್ಡ ವಿಜ್ಞಾನ ವಸ್ತು ಪ್ರದರ್ಶನದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕೌಶಲ್ಯ ನಾಗಪ್ಪ ನಾಯ್ಕ ಭಾಗವಹಿಸಿ ರಾಜ್ಯ ಮಟ್ಟದ ಸ್ಫರ್ಧೆಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾಳೆ.
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೇಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES  ಗಟ್ಟದ ಮೇಲೆ ಭಾರೀ ಮಳೆ ಜನಜೀವನ ಅಸ್ತವ್ಯಸ್ಥ

ವಿಜೇತೆ ಕೌಶಲ್ಯ ನಾಯ್ಕ ಇವಳ ಮಾರ್ಗದರ್ಶಕ ಶಿಕ್ಷಕ ವಿಜಯ ಮೋಗೇರ ವಿಜ್ಞಾನ ಶಿಕ್ಷಕರು ಇವರನ್ನು ವಸತಿ ಶಾಲೆಯ ಪ್ರಾಂಶುಪಾಲ ಗಿರೀಶ ಸಹ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು, ಪಾಲಕರು-ಪೋಷಕರು ಅಭಿನಂದನೆ ಸಲ್ಲಿಸಿದರು.

RELATED ARTICLES  ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.