ಕಾರವಾರ: ಇಲ್ಲಿನ ಬಿಣಗಾದ ನಿವಾಸಿ ನಾಗರಾಜ ಗೌಡ ಅವರನ್ನು ಕಾರವಾರ-– ಅಂಕೋಲಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ಶೆಟ್ಟಿ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸನಗೌಡ ಬಾದರ್ಲಿ ಈ ಆದೇಶ ಹೊರಡಿಸಿದ್ದಾರೆ.

RELATED ARTICLES  ಇಂದು ಲೈಪ್ ಲೈನ್ ಎಕ್ಸ್‌ಪ್ರೆಸ್‌ ನಲ್ಲಿ ಕಿವಿ ತಪಾಸಣೆಗೆ ಜನಸಂದಣಿ