ಗೋಕರ್ಣ : ಪ ಪೂ ಶ್ರೀ ಶ್ರೀ ಸಿದ್ಧಾನಂದ ಸ್ವಾಮಿಗಳು , ಶ್ರೀ ಮಂಗಲಾದೇವಿಮಠ , ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 398ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಹಳ್ಳೇರ ಸಮಾಜದ ವಿಠೋಬದೇವ ಯುವಕ ಸಂಘದಿಂದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ

ಉಪಾಧಿವಂತ ಮಂಡಳಿ ಸದಸ್ಯರಾದ ವೇ ರಾಮಚಂದ್ರ ಜಂಭೆ ಪೂಜೆ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .

RELATED ARTICLES  ಶ್ರೀಧರರು ಶ್ರೀ ಶಂಕರ ಪಂಡಿತ, ಸಜ್ಜನಗಡ ಅವರಿಗೆ ಬರೆದ ಪತ್ರದ ಮೊದಲನೆಯ ಭಾಗ