ಕಾರವಾರ: ಯುವಕನೋರ್ವ ತನ್ನ ಅಕ್ಕನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಳಿವಾಡದಲ್ಲಿ ಇಂದು ನಡೆದಿದೆ.

ಸುಪ್ರೀತ್ ಶೇಟ್ (೧೭) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೂಲತ ಶಿವಮೊಗ್ಗ ಜಿಲ್ಲೆಯ ಸೊರಬಾದ ಈತ ದೇವಳಿವಾಡದ ತನ್ನ ಅಕ್ಕನ ಮನೆಗೆಂದು ಉಳಿಯಲು ಬಂದಿದ್ದ ವೇಳೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

RELATED ARTICLES  ವಿದ್ಯುತ್ ತಂತಿ ತಗುಲಿ ಯುವಕ ಸಾವು

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.