ಭಟ್ಕಳ : ತಾಲೂಕಾ 9ನೇ ಸಾಹಿತ್ಯ ಸಮ್ಮೇಳನವನ್ನು ಇದೇ ಮಾರ್ಚ ಒಂದನೇ ತಾರೀಖಿನಂದು ಆಯೋಜಿಸಲಾಗಿದೆ. ಸಮ್ಮೇಳನವನ್ನು ಭಟ್ಕಳ ತಾಲೂಕಿನ ಚಿತ್ರಾಪುರದಲ್ಲಿ ನಡೆಸಬೇಕೆಂದು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಶ್ರದ್ಧಾ ಶಿಬಿರ ಸಂಪನ್ನ