ಕುಮಟಾ : ಇದೇ ಬರುವ ದಿನಾಂಕ 24-02-2018 ಹಾಗೂ 25-02-2018 ರಂದು ತಾಲೂಕಿನ ಬಾಡದಲ್ಲಿ ನಡೆಯುವ ಕುಮಟಾ ತಾಲೂಕಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಗಿದೆ.

ಕುಮಟಾ ತಾಲೂಕು 6 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷೆ ಶಾರದಾ ಶೆಟ್ಟಿ ಬಿಡುಗಡೆ ಮಾಡಿದರು.‌

RELATED ARTICLES  ಕಾರು ಹಾಗೂ ಲಾರಿಯ ನಡುವೆ ಭೀಕರ ಅಪಘಾತ.

ಜಿ.ಪಂ ಸದಸ್ಯ ರತ್ನಾಕರ ನಾಯ್ಕ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ನಾಥ ನಾಯ್ಕ, ಕ.ಸಾ.ಪ ಅಧ್ಯಕ್ಷ ಡಾ.ಶ್ರೀಧರ ಗೌಡ ಉಪ್ಪಿನಗಣಪತಿ, ಕಾರ್ಯದರ್ಶಿ ಮಂಜುನಾಥ ನಾಯ್ಕ, ಸಮ್ಮೇಳನ ಸಮಿತಿಯ ಖಜಾಂಚಿ ರಾಜೇಶ ಶೇಟ್ , ಏಂ.ಟಿ.ನಾಯ್ಕ ಹಾಜರಿದ್ದರು

RELATED ARTICLES  ಹೆದ್ದಾರಿ ಅಗಲೀಕರಣ ಕಾಮಗಾರಿ.