ಮಂಡ್ಯ : ಶಾಸಕ, ರೈತ ಮುಖಂಡ, ಮಂಡ್ಯ ಜಿಲ್ಲೆ ಮೇಲುಕೋಟೆಯ ಶಾಸಕ ಎಸ್ ಪುಟ್ಟಣ್ಣಯ್ಯ(69) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯ ವೀಕ್ಷಿಸುವ ವೇಳೆ ಎದೆ ನೋವಿನಿಂದ ಕುಸಿದು ಬಿದ್ದ ಅವರನ್ನು ಚಿಕಿತ್ಸೆಗಾಗಿ ಕೂಡಲೇ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ .

RELATED ARTICLES  ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ

ಸರ್ವೋದಯ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು 1949 ಡಿಸೇಂಬರ್ 23 ರಂದು ಮಂಡ್ಯದ ಪಾಂಡವಪುರದಲ್ಲಿ ಜನಿಸಿದ್ದ ಇವರು ರೈತನಾಯಕನಾಗಿ ಬೆಳೆದು ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕರಾಗಿ ಆಯ್ಕೆಯಾಗಿದ್ದರು.

RELATED ARTICLES  ಕೊರೋನಾ ವಿಚಾರದಲ್ಲಿ ಉತ್ತರಕನ್ನಡದವರಿಗೆ ಸಮಾಧಾನದ ಸುದ್ದಿ