ಬಾಲಸೋರ್ (ಒಡಿಶಾ): ಅಣ್ವಸ್ತ್ರ ಒಯ್ಯಬಲ್ಲ, ಭಾರತದ ಮಧ್ಯಂತರ ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಅಗ್ನಿ–II ಅನ್ನು ಒಡಿಶಾ ಕರಾವಳಿಯಲ್ಲಿ ಮಂಗಳವಾರ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು.

ಅಬ್ದುಲ್ ಕಲಾಂ ದ್ವೀಪದಲ್ಲಿರುವ ಉಡಾವಣಾ ನೆಲೆಯ ನಂ. 4 ಉಡಾವಣಾ ಪ್ಯಾಡ್‌ನಿಂದ ಬೆಳಿಗ್ಗೆ 8.30ಕ್ಕೆ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು ಎಂದು ರಕ್ಷಣಾ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES  ಅಖಿಲ ಹವ್ಯಕ ಮಹಾಸಭೆಯಲ್ಲಿ ಯಶಸ್ವಿಯಾದ "ಗಾಯತ್ರಿ ಮಹೋತ್ಸವ"

ಇದು 2,000 ಕಿ.ಮೀ.ಗಿಂತಲೂ ಹೆಚ್ಚು ದೂರದ ಗುರಿಯನ್ನು ತಲುಪಬಲ್ಲ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿಯು 20 ಮೀಟರ್‌ ಉದ್ದ ಹಾಗೂ 17 ಟನ್‌ ತೂಕ ಇದ್ದು, ಇದು ಒಂದು ಸಾವಿ‌ರ ಕೆ.ಜಿ. ತೂಕವನ್ನು ಹೊತ್ತೊಯ್ಯಬಲ್ಲದು.

RELATED ARTICLES  ವಿದಾಯದ ಭಾಷಣ ಮಾಡಿ ಹೊರನಡೆದ ಯಡ್ಯೂರಪ್ಪ!

ಎರಡು ಹಂತದ ಸುಧಾರಿತ ತಂತ್ರಜ್ಞಾನವನ್ನು ಈ ಕ್ಷಿಪಣಿ ಹೊಂದಿದೆ.