ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (HAL) ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅದಕ್ಕೆ ಬೇಕಾದ ಅರ್ಹತೆ, ವಯೋಮಿತಿ, ವೇತನಶ್ರೇಣಿಯನ್ನು ಇಲ್ಲಿ ನೀಡಲಾಗಿದೆ. ಅಟೆಂಡರ್, ಟೀಚರ್ ಹಾಗೂ ಇನ್ನಿತರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 7ಮಾರ್ಚ್ 2018ರ ಒಳಗೆ ಅರ್ಜಿ ಸಲ್ಲಿಸಬಹುದು .

RELATED ARTICLES  "ಗ್ರಹಣಕಾಲಾಚರಣೆ" ಶ್ರೀರಾಮಚಂದ್ರಾಪುರಮಠ ಇದರ ಧರ್ಮಕರ್ಮಖಂಡದಿಂದ ಮಾಹಿತಿ.

ಞಞ

ಅಭ್ಯರ್ಥಿಯು 45ವರ್ಷ ವಯಸ್ಸು ಹಾಗೂ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 1 ಜೂನ್ 2018ಕ್ಕೆ ಅನ್ವಯವಾಗುವಂತೆ.