ಗೋಕರ್ಣ: ಪ ಪೂ ಶ್ರೀ ಶ್ರೀರೇವಣಸಿದ್ಧ ಮಹಾರಾಜರು , ರೇವಣಸಿದ್ಧ ಮಠ, ಸೊಲ್ಲಾಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 420ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಫೇ 28 ಕ್ಕೆ ಕುಮಟಾದಲ್ಲಿ ಸಾಹಿತ್ಯ ಸಮ್ಮೇಳನ.

ಬೆಂಗಳೂರಿನ ಖಾಸಗಿ ಕಂಪನಿ ವ್ಯವಸ್ಥಾಪಕರಾದ ಶ್ರೀ ಸಂದೇಶ ಶೆಟ್ಟಿ , ಶ್ರೀಮತಿ ರೂಪಾ ಶೆಟ್ಟಿ ದಂಪತಿಗಳು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ನಾಮಪತ್ರ ಸಲ್ಲಿಸಿದ ವಿವಿಧ ಪಕ್ಷದ ಪ್ರಮುಖರು.