ಗೋಕರ್ಣ: ಪ ಪೂ ಶ್ರೀ ಶ್ರೀ ಸಿದ್ಧಪ್ಪ ಮಹಾರಾಜರು , ಅಮೋಘ ಸಿದ್ಧೇಶ್ವರಮಠ , ಅಕ್ಕಲಕೋಟ , ಸೊಲ್ಹಾಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 421ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಶ್ರೀ ಮಹಾದೇವಿ ತಾಯಿ, ಶಿವಾನಂದಮಠ

ಹುಬ್ಬಳ್ಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಲಿಂಗರಾಜ ಪಾಟೀಲ್ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಕಾಳು ಮೆಣಸಿನ ರಾಣಿಯ ಥೀಮ್ ಪಾರ್ಕ ನಿರ್ಮಾಣದ ಬಗ್ಗೆ ಸ್ಥಳ ವೀಕ್ಷಣೆ ನಡೆಸಿದ ವೀರೇಂದ್ರ ಹೆಗ್ಗಡೆ.