ಯಲ್ಲಾಪುರ ; ತಾಲೂಕಿನ ಮಂಚಿಕೇರಿ ವಲಯ ಅರಣ್ಯ ವ್ಯಾಪ್ತಿಯ ಬೊಮ್ಮನಳ್ಳಿ ಗ್ರಾಮದಲ್ಲಿ ಊರ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಗ್ರಾಮ ಅರಣ್ಯ ಸಮಿತಿ ಸದಸ್ಯರು. ಚುನಾಯಿತ ಜನಪ್ರತಿನಿಧಿಗಳ ಸಹಯೋಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಬೆಂಕಿ ತಡೆ ಅಭಿಯಾನಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ ನೀಡಿದರು.

RELATED ARTICLES  ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ್ ಇನ್ನಿಲ್ಲ.

ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿನೋದ ತಾಳೆ ಕೆರವಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ ಪಿ ಕೆ, ವಲಯ ಅರಣ್ಯ ಅಧಿಕಾರಿ ಶ್ರೀಧರ ತೆಗ್ಗಿನಮನೆ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಆಗೇರ ಈ ಸಂದರ್ಭದಲ್ಲಿ ಇದ್ದರು.

RELATED ARTICLES  ಗ್ರಾಮದ ವಿದ್ಯಾರ್ಥಿಗಳೂ ಆಧುನಿಕ ಶಿಕ್ಷಣ ಪಡೆಯುವಂತಾಗಬೇಕು : ದಿನಕರ ಶೆಟ್ಟಿ.

ಸ್ವತಃ ಶಾಸಕರು ಪ್ರಾತ್ಯಕ್ಷಿಕೆ ಮೂಲಕ ಬೆಂಕಿಯನ್ನು ಆರಿಸುವುದರ ಕುರಿತು ಜನರಿಗೆ ಮಾಹಿತಿ ನೀಡಿದರು.