ಕುಮಟಾ: ತಾಲೂಕಿನ ಮಾದನಗೇರಿಯ ಮಹಾಲಸಾ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶಾಸಕರಾದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿಯವರ ಆಶೀರ್ವಾದ ಪಡೆದರು.

RELATED ARTICLES  ಗೋಕರ್ಣದಲ್ಲಿ ಸಂಪನ್ನಗೊಂಡ ಶಿವರಾತ್ರಿ ಮಹೋತ್ಸವ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರವಿಕುಮಾರ್ ಶೆಟ್ಟಿ ಹಾಜರಿದ್ದು ಶ್ರೀಗಳಿಂದ‌ ಆಶೀರ್ವಾದ ಪಡೆದರು.