ಸಾಲಿಗ್ರಾಮ:2016-17 ನೇ ಸಾಲಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಂದಾಜು 30.50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ, ಸಾಲಿಗ್ರಾಮ (ಉಡುಪಿ) ಇದರ 4 ಕೊಠಡಿಗಳನ್ನು ಅಧಿಕಾರಿಗಳ , ಶಾಲಾಭಿವೃದ್ಧಿ ಸಮಿತಿ ಸದಸ್ಯರ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

RELATED ARTICLES  ತಿಂಗಳ ಅಂತ್ಯದ ಒಳಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತೀರ್ಮಾನ ಎಂದ ಉಸ್ತುವಾರಿ ಮಂತ್ರಿಗಳು.

ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ‌ಮತಿ ಶಾರದಾ ಶೆಟ್ಟಿ
ಶಾಲಾಭಿವೃದ್ಧಿ ಸಮಿತಿ ಸದಸ್ಯರ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

RELATED ARTICLES  ಕಲ್ಲಡ್ಕ ಪ್ರಕರ್ಣ ಕುಮಟಾದಲ್ಲಿ ಪತ್ರಿಕಾಗೋಷ್ಠಿ