ಸುಳ್ಯ : ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ಸೊಂದು ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ಸು ಇಂದು ಮುಂಜಾನೆ ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ ಸಂದರ್ಭ ಇದ್ದಕಿದ್ದಂತೆ ಹೊತ್ತಿ ಉರಿದಿದೆ, ಘಟನೆ ನಡೆದ ಸಂದರ್ಭ ಬಸ್ಸಿನಲ್ಲಿ ಮಕ್ಕಳು ಇರದ ಕಾರಣ ಯಾವುದೇ ದುರಂತ ಸಂಭವಿಸಲಿಲ್ಲ,

RELATED ARTICLES  ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಬಲಿಷ್ಠ ಸಂಘಟನೆ ರಚನೆ : ರಾಜ್ಯಾಧ್ಯಕ್ಷರಾಗಿ ರವೀಂದ್ರ ಭಟ್ಟ ಸೂರಿ ಒಮ್ಮತದ ಆಯ್ಕೆ

ಬಸ್ಸಿಗೆ ಬೆಂಕಿ ಹೊತ್ತಿದ ಸಂದರ್ಭ ಬಸ್ ಚಾಲಕ ಸೇರಿ ಇಬ್ಬರು ಬಸ್ಸಿನಿಂದ ಜಿಗಿದಿದ್ದಾರೆ ಇದರಿಂದ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ.

RELATED ARTICLES  ಭಟ್ಕಳದಲ್ಲಿ ಗೋ ಹತ್ಯೆ ವಿಚಾರದಲ್ಲಿ ಗಲಭೆ? ಹಿಂದುಗಳ ಮೇಲೆ ದಾಳಿ! ವೈರಲ್ ಆಗಿದೆ ವಿಡಿಯೋ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.