ಬೆಂಗಳೂರು: ಮಾ.16ರಿಂದ ಮೂರು ದಿನಗಳ ಕಾಲ ದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ ನಡೆಯಲಿದೆ. ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಇದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌,ಕಾರ್ಯಾಧ್ಯಕ್ಷರಾದ ದಿನೇಶ್‌ ಗುಂಡೂರಾವ್‌, ಎಸ್‌.ಆರ್‌.ಪಾಟೀಲ್‌ ಸೇರಿದಂತೆ ನೂರಕ್ಕೂ ಹೆಚ್ಚು ಎಐಸಿಸಿ ಪದಾಧಿಕಾರಿಗಳು ಗುರುವಾರ ದೆಹಲಿಗೆ ತೆರಳಲಿದ್ದಾರೆ. ಎಲ್ಲಾ ನಾಯಕರು ಶನಿವಾರ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ.

RELATED ARTICLES  ರೈತ ಬರೆದ ಟ್ವೀಟ್ ವೈರಲ್ ಆಯ್ತು: ಪ್ರಧಾನಿಗೂ ತಲುಪಿದ ರೈತರ ಈರುಳ್ಳಿ ಸಂಕಷ್ಟ.