ಕರ್ನಾಟಕ ಹೈಕೋರ್ಟ್ ಕಾನೂನು ಗುಮಾಸ್ತ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 27
ಹುದ್ದೆಗಳ ವಿವರ
ಕಾನೂನು ಗುಮಾಸ್ತ ಕಮ್ ಸಂಶೋಧನಾ ಸಹಾಯಕ
ವಿದ್ಯಾರ್ಹತೆ : ಕಾನೂನು ಪದವಿ ಪಡೆದಿರಬೇಕು
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 30 ವರ್ಷಕ್ಕೆ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-04-2018
ಅರ್ಜಿ ಸಲ್ಲಿಸುವ ವಿಳಾಸ : ರಿಜಿಸ್ಟರ್ ಜನರಲ್ , ಕರ್ನಾಟಕ ಹೈಕೋಟ್,
ಹೈಕೋರ್ಟ್ ಕಟ್ಟಡ, ಅಂಬೇಡ್ಕರ್ ವೀಧಿ, ವಿಧಾನಸೌಧದ ಎದುರು
ಬೆಂಗಳೂರು – 560001 ಇಲ್ಲಿಗೆ ಸಲ್ಲಿಸುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ : http://karnatakajudiciary.kar.nic.in ಗೆ ಭೇಟಿ ನೀಡಿ

RELATED ARTICLES  ಎಸ್.ಬಿ.ಐನಲ್ಲಿ ಪರೀಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ.