ಕಾರವಾರ:ದೇಶದಲ್ಲೇ ಪ್ರಥಮ ಬಾರಿಗೆ ಕಡಲಾಳದಲ್ಲಿ ಮಿಲೇನಿಯಮ್ ವೋಟರ್ಸ್ ಗೆ ಮತದಾರರ ಗುರುತಿನ ಚೀಟಿ ವಿತರಿಸುವ ಮೂಲಕ ಜಿಲ್ಲಾಡಳಿತ ವಿಶೇಷ ಪ್ರಯತ್ನ ನಡೆಸಿದೆ.

ಯುವ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಉತ್ತರಕನ್ನಡ ಜಿಲ್ಲಾಡಳಿತ ಈ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಇಲ್ಲಿನ ಲೈಟ್ ಹೌಸ್ ಬಳಿ ಸ್ಕೂಬಾ ಡೈವಿಂಗ್ ಮಾಡಿ, ಮಿಲೇನಿಯಮ್ ವೋಟರ್ಸ್ ಗೂ ಕೂಡ ಸ್ಕೂಬಾ ಡೈವಿಂಗ್ ನಡೆಸುವ ಮೂಲಕ‌ ಕಡಲಾಳದಲ್ಲೇ ಮತದಾರರ ಗುರುತಿನ ಚೀಟಿ ವಿತರಿಸಿದರು.

RELATED ARTICLES  ಪರೇಶ್ ಮೇಸ್ತನ ಸಾವಿಗೆ ಸರ್ಕಾರ ಕಾರಣೆಂದು ಆರೋಪಿಸಿ ಕಾರವಾರದಲ್ಲಿ ಪ್ರತಿಭಟನೆ.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಕೂಡ ಇದ್ದರು