ದಕ್ಷಿಣ ಕನ್ನಡದ ಪುತ್ತೂರು ಕಡಬ ವ್ಯಾಪ್ತಿಯಲ್ಲಿ ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಸಿನಿಮಾ ಶೂಟಿಂಗ್ ನಲ್ಲಿ ನಿರತರಾಗಿದ್ದು, ಇಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

RELATED ARTICLES  ವಿಶ್ವ ಕ್ಷಯರೋಗ ನಿರ್ಮೂಲನ ದಿನಾಚರಣೆಯ ನಿಮಿತ್ತ ಜಾಗೃತಿ ಕಾರ್ಯಕ್ರಮ .