ಗೋಕರ್ಣ: ಪ ಪೂ ಶ್ರೀ ಶ್ರೀ ಪದ್ಮನಾಭಸ್ವಾಮಿ ಪ್ರತಿಪುರುಷಮೂರ್ತಿ ಪುಷ್ಪಾ೦ಜಲಿ ಸ್ವಾಮಿಯಾರ್ , ಶ್ರೀಮದ್ ಪರಮೇಶ್ವರ ಬ್ರಹ್ಮಾನಂದ ಸ್ವಾಮಿಯಾರ್ ಮಠ೦, ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ತಿರುವನಂತಪುರಂ, ಕೇರಳ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 433ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಗಂಭೀರ.

ಶ್ರೀ ದಯಾರ್ನವ ಲಾಲಗೆ ಬೆಂಗಳೂರು ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ